Search
  • Follow NativePlanet
Share
ಮುಖಪುಟ » ಸ್ಥಳಗಳು » ತಿರುವನಂತಪುರಂ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ತಿರುವನಂತಪುರಂ ಆಕಾಶದ ಮೂಲಕ

One Way
Return
From (Departure City)
To (Destination City)
Depart On
19 Mar,Tue
Return On
20 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ತಿರುವನಂತಪುರಂ ನಗರವು ತ್ರಿವೇಂದ್ರಂ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅತ್ಯಂತ ಸಮೀಪದಲ್ಲಿದೆ. ತಿರುವನಂತಪುರಂ ವಿಮಾನ ನಿಲ್ದಾಣದಿಂದ ತಿರುವನಂತಪುರಂ ಪಟ್ಟಣಕ್ಕೆ ಅತ್ಯಂತ ಹತ್ತಿರದಲ್ಲಿಯೇ ಅಂದರೆ 10 ಕಿಲೋ ಮೀಟರ್ ಅಂತರದಲ್ಲಿದೆ. ಈ ವಿಮಾನ ನಿಲ್ದಾಣದಿಂದ ಭಾರತದ ಎಲ್ಲಾ ಇತರ ಪ್ರಮುಖ ನಗರಗಳಿಗೆ ಅಷ್ಟೇ ಅಲ್ಲದೆ ವಿದೇಶಗಳಿಗೂ ಸಂಪರ್ಕ ಕಲ್ಪಿಸಲಾಗಿದೆ. ಮುಂಬೈ, ಕೋಲ್ಕತ್ತಾ ಮುಂತಾದ ಪ್ರಮುಖ ನಗರಗಳಿಗೆ ನೇರವಾದ ವಿಮಾನ ಸೌಲಭ್ಯಗಳೂ ಲಭ್ಯವಿದೆ.