ಅರ್ಕಾವತಿ ನದಿ

Nandi Hills Popular Weekend Destination Bangalore

ಬನ್ನಿ ಒಮ್ಮೆ ನಂದಿ ಬೆಟ್ಟ ಸುತ್ತೋಣ

ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ಪಟ್ಟಣದಿಂದ ಕೇವಲ 10 ಕಿ.ಮೀ ದೂರವಿದ್ದು, ರಾಜಧಾನಿ ಬೆಂಗಳೂರು ನಗರದಿಂದ 60 ಕಿ.ಮೀ ಅಂತರದಲ್ಲಿ ನೆಲೆಸಿರುವ ನಂದಿ ಬೆಟ್ಟ ಬೆಂಗಳೂರಿಗರ ಪಾಲಿಗೆ ಅತಿ ಪ್ರಸಿದ್ಧವಾದ ವಾರಾಂತ್ಯ ರಜಾದಿನಗಳ ತಾಣ. ಪಕ್ಕದ ನಂದಿ, ಮುದ್ದೇನಹಳ್ಳಿ, ಕಣಿವೆನಾರಾಯಣಪುರ ಪಟ್ಟಣಗಳ...