Search
  • Follow NativePlanet
Share
ಮುಖಪುಟ » ಸ್ಥಳಗಳು » ತೋರಣಮಲ್ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ತೋರಣಮಲ್ ಆಕಾಶದ ಮೂಲಕ

One Way
Return
From (Departure City)
To (Destination City)
Depart On
09 Jun,Tue
Return On
10 Jun,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಔರಂಗಬಾದ್ ವಿಮಾನ ನಿಲ್ದಾಣವು ತೋರಣಮಲ್ ಗಿರಿಧಾಮಕ್ಕೆ ಸಮೀಪದ ದೇಶಿಯ ವಿಮಾನ ನಿಲ್ದಾಣವಾಗಿದೆ. ಇದು ಇಲ್ಲಿಂದ 300 ಕಿ.ಮೀ ದೂರದಲ್ಲಿದೆ. ನೀವು ಇಲ್ಲಿಂದ ತೋರಣಮಲ್ ಗೆ ಕ್ಯಾಬ್ ಗಳಲ್ಲಿ ಸುಲಭವಾಗಿ ತಲುಪಬಹುದು. ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇಲ್ಲಿಗೆ ಸಮೀಪದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಈ ಎರಡು ವಿಮಾನ ನಿಲ್ದಾಣಗಳು ಭಾರತದ ಒಳಗಿನ ಮತ್ತು ಹೊರಗಿನ ಪ್ರಮುಖ ನಗರ ಮತ್ತು ಪಟ್ಟಣಗಳೊಂದಿಗೆ ನೇರ ಮತ್ತು ದೈನಂದಿನ ವಿಮಾನಗಳ ಹಾರಾಟದ ವ್ಯವಸ್ಥೆಯನ್ನು ಹೊಂದಿವೆ.