ಕಾಸರಗೋಡು - ವೈವಿಧ್ಯಮಯ ಸಂಸ್ಕೃತಿಗಳ ನಾಡು.
ಕಾಸರಗೋಡು ಕೇರಳದ ಉತ್ತರ ಭಾಗದ ತುತ್ತ ತುದಿಯಲ್ಲಿರುವ ಜಿಲ್ಲೆಯಾಗಿದೆ. ಇದು ಇತಿಹಾಸ ಮತ್ತು ಪ್ರಾಚ್ಯ ವಸ್ತುಗಳ ಕುರಿತು ಆಸಕ್ತಿ ಇರುವವರಿಗೆ ಹೇಳಿ ಮಾಡಿಸಿದ ತಾಣವಾಗಿದೆ. ನಂಬಿಕೆಗಳ ಪ್ರಕಾರ ಅರಬ್ಬರು ಕ್ರಿ.ಶ.9......
ತಲಸ್ಸೆರಿ: ಸರ್ಕಸ್, ಕೇಕ್ ಹಾಗೂ ಕ್ರಿಕೆಟ್ನ ಭೂಮಿ
ಕೇರಳದ ಕಣ್ಣೂರು ಜಿಲ್ಲೆಯ ಜನಪ್ರಿಯ ನಗರಿ ತಲಸ್ಸೆರಿ. ಉತ್ತರ ಕೇರಳ ರಾಜ್ಯದ ಡೈನಾಮಿಕ್ ನಗರಿ. ಇದು ತೆಲ್ಲಿಚ್ಚೆರ್ರಿ ಅನ್ನುವ ಹೆಸರಿನಿಂದಲೂ ಪರಿಚಿತವಾಗಿದೆ. ಈ ನಗರಿಯು ಮಲಬಾರ್ ಕಡಲ ತೀರದ......
ಕಣ್ಣೂರು : ಪ್ರಕೃತಿ ಹಾಗೂ ಸಂಸ್ಕೃತಿಗಳ ಮಿಲನ
ಪರಂಗಿಯವರ ಭಾಷೆಯಲ್ಲಿ ಹೇಳಬೇಕೆಂದರೆ 'ಕ್ಯಾನನೂರ್' ಎಂಬುದು ಈ ಊರಿನ ಹೆಸರು. ಅತ್ಯಂತ ಶ್ರೀಮಂತ ಪಾರಂಪರೆ ಹಾಗೂ ಪಕ್ಕಾ ಸಾಂಸ್ಕೃತಿಕ ಹಿನ್ನೆಲೆ ಇರುವ ಕೇರಳಾ ರಾಜ್ಯದ ಉತ್ತರ ಭಾಗ ಜಿಲ್ಲೆ ಇದಾಗಿದೆ. ಇದರ ಗಡಿ......
ಮಲಯತ್ತೂರು : ಸಂಸ್ಕೃತಿ ಮತ್ತು ನಿಸರ್ಗದ ಸಮ್ಮಿಳನ
ಮಲಯತ್ತೂರು, ಎರ್ನಾಕುಲಂ ನಲ್ಲಿರುವ ಸಣ್ಣದೊಂದು ಪಟ್ಟಣ. ಈ ಹೆಸರಿಗೆ ಮಲಯಾಳಮ್ ಮೂಲದ ಹಿನ್ನೆಲೆ ಇದೆ. ಮಲ ಎಂದರೆ ಪರ್ವತ ಎಂದರ್ಥ. ಆರ್ ಎಂದರೆ ನದಿ, ಊರ್ ಎಂದರೆ ಸ್ಥಳ ಎಂದರ್ಥ. ಪಶ್ಚಿಮ ಘಟ್ಟಗಳು ಮತ್ತು ಪೆರಿಯಾರ್......
ಈರೋಡ್ - ಕೃಷಿ ಮತ್ತು ಉದ್ಯಮದ ನಾಡು
ಭಾರತದ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಜಿಲ್ಲಾ ಕೇಂದ್ರ ಈರೋಡ್ ನಗರ. ಇದು ದಕ್ಷಿಣ ಭಾರತದ ಹೃದಯಭಾಗದಲ್ಲಿ ನೆಲೆಸಿದೆ. ಚೆನ್ನೈನಿಂದ ಸುಮಾರು 400 ಕಿ.ಮೀ ಮತ್ತು ವಾಣಿಜ್ಯ ನಗರಿ ಕೊಯಮತ್ತೂರಿನಿಂದ 80 ಕಿ.ಮೀ......
ಪಯ್ಯೋಲಿ: ಶ್ರೀಮಂತ ಪರಂಪರೆ ಮತ್ತು ಗಂಭೀರ ಕಡಲತೀರಗಳು!
ದಕ್ಷಿಣ ಕೇರಳದ ಒಂದು ಸಣ್ಣ ಹಳ್ಳಿ ಪಯ್ಯೋಲಿ. ಇದು ಉತ್ತರ ಮಲಬಾರ್ ಕರಾವಳಿ ಭಾಗದಲ್ಲಿದ್ದು, ಇಲ್ಲಿನ ಆಳವಿಲ್ಲದ ಕಡಲತೀರ ಮತ್ತು ಹೊನ್ನಿನ ವರ್ಣದ ಮರಳು ಕಿನಾರೆಗಳು ಮನಸಿಗೆ ಖುಷಿ ಕೊಡುತ್ತವೆ. ಕಡಲತೀರದಿಂದಾಗಿ ಈ......
ಸುಲ್ತಾನ್ ಬಥೆರಿ : ಬೆಟ್ಟಗಳಲ್ಲಿ ಬಂಧಿಯಾಗಿರುವ ಒಂದು ಐತಿಹಾಸಿಕ ನಗರ
ಗಣಪತಿವಟೊಂ ಎಂತಲೂ ಕರೆಯಿಸಿಕೊಳ್ಳುವ ಸುಲ್ತಾನ ಬಥೆರಿಯು ಕೇರಳದ ವಯನಾಡ್ ಜಿಲ್ಲೆಯಲ್ಲಿ ಕೇರಳ ಮತ್ತು ಕರ್ನಾಟಕರಾಜ್ಯಗಳ ಗಡಿಯಲ್ಲಿದೆ. ಈ ಪ್ರದೇಶವು ಒಂದು ದಿನದ ಪ್ರವಾಸಕ್ಕೇ ತುಂಬಾ ಸೂಕ್ತವಾಗಿದೆ. ಈ......
ತಲಕಾಡು- ಗತಕಾಲದ ದೇಗುಲಗಳ ನಗರ.
ತಲಕಾಡು ಒಂದು ಕಾಲದಲ್ಲಿ 30 ದೇವಾಲಯಗಳಿಂದ ಕೂಡಿದ ಭವ್ಯ ನಗರವಾಗಿತ್ತು. ಆದರೆ 16ನೇ ಶತಮಾನದಲ್ಲಿ ಇವುಗಳೆಲ್ಲವು ಮರಳಿನಲ್ಲಿ ಮುಚ್ಚಿ ಹೋದವು. ಇತಿಹಾಸದ ಆಧಾರದ ಮೇಲೆ ಹೇಳುವುದಾದರೆ ಇದಕ್ಕೆ ಕಾರಣ ಒಡೆಯರ......
ಕ್ಯಾಲಿಕಟ್: ಕಥೆಗಳು ಹಾಗೂ ಇತಿಹಾಸಗಳ ಭೂಮಿ
ಕ್ಯಾಲಿಕಟ್ ಎಲ್ಲರಿಗೂ ಚಿರಪರಿಚಿತ ಹೆಸರು. ಇದನ್ನು ಕೋಜಿಕೋಡ್ ಅಂತಲೂ ಕರೆಯಲಾಗುತ್ತದೆ. ರಾಜ್ಯದ ಉತ್ತರ ಭಾಗದ ಜಿಲ್ಲೆಯಾಗಿರುವ ಇದು ನೈಋತ್ಯ ಭಾಗದಲ್ಲಿ ಬರುತ್ತದೆ. ಜಿಲ್ಲೆಯ ಕೇಂದ್ರವೂ......
ಹಾಸನ – ಹೊಯ್ಸಳರ ಪಾರಂಪರಿಕ ನಗರ
11ನೇ ಶತಮಾನದಲ್ಲಿದ್ದ ಪಾಳೆಗಾರ ಚನ್ನ ಕೃಷ್ಣಪ್ಪ ನಾಯಕರಿಂದ ನಿರ್ಮಾಣವಾದ ಹಾಸನ ನಗರವು ಕರ್ನಾಟಕದ ಪ್ರಮುಖ ಜಿಲ್ಲೆ ಹಾಗು ಜಿಲ್ಲಾ ಕೇಂದ್ರವಾಗಿದೆ. ಈ ಊರಿಗೆ ಹಾಸನ ಎನ್ನುವ ಹೆಸರು ಇಲ್ಲಿನ ನಗರ ದೇವತೆಯಾದ......
ಕಬಿನಿ - ದಪ್ಪ ಚರ್ಮಗಳ ರಾಜಧಾನಿ
ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಹೊಂದಿರಕೊಂಡಿರುವ ಕಬಿನಿ ವನ್ಯಜೀವಿ ನಿಸರ್ಗಧಾಮವು ವನ್ಯಜೀವಿಗಳಿಗೆ ಸ್ವರ್ಗವೆಂದೇ ಹೆಸರಾಗಿದೆ.ಕಬಿನಿ ಬೆಂಗಳೂರಿನಿಂದ 208 ಕಿ.ಮೀ.ದೂರದಲ್ಲಿರುವ ಕಬಿನಿ ಅರಣ್ಯ ಪ್ರದೇಶವು ಪ್ರವಾಸಿಗರ......
ಅಲುವಾ - ಹಬ್ಬಗಳ ಹೆಬ್ಬಾಗಿಲು
ಕೊಚ್ಚಿಯಿಂದ ಸುಮಾರು 21 ಕಿ.ಮೀ. ದೂರದಲ್ಲಿರುವ ಅಲುವಾ ಶಿವ ದೇವಾಲಯವು ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಇಲ್ಲಿ ವರ್ಷಕ್ಕೊಮ್ಮೆ ನಡೆಯುವ ಮಹಾಶಿವರಾತ್ರಿಯ ಉತ್ಸವವನ್ನು ವಿಜ್ರಂಭಣೆಯಿಂದ ಆಚರಿಸುತ್ತಾರೆ. ಆರು......
ಕಲ್ಪೆಟ್ಟಾ: ನಿಸರ್ಗ ಸೌಂದರ್ಯದ ಖನಿ
ಕಲ್ಪೆಟ್ಟಾ ಒಂದು ಚಿಕ್ಕ ಪಟ್ಟಣವಾಗಿದೆ. ಅತ್ಯಾಕರ್ಷಕ ಕಾಫಿ ತೋಟಗಳಿಂದಾಗಿ ಇದು ಕಾಫಿ ನಾಡಾಗಿ ಹೆಸರುವಾಸಿಯಾಗಿದೆ. ಆಕರ್ಷಕ ಬೆಟ್ಟಗಳ ಮಧ್ಯೆ ಕಾಫಿ ತೋಟಗಳಿದ್ದು, ನೋಡುಗರ ಕಣ್ಮನ ಸೂರೆಗೊಳ್ಳುತ್ತದೆ. ಸಮುದ್ರ......
ಕೊಡಗು- ಗುಡ್ಡ ಮತ್ತು ಎಸ್ಟೇಟ್ ನಾಡು
ಕರ್ನಾಟಕದಲ್ಲಿ ಕೂರ್ಗ್ ಅಥವಾ ಕೊಡಗು ಒಂದು ಜನಪ್ರಿಯ ಪ್ರವಾಸಿ ತಾಣ. ಕರ್ನಾಟಕದ ಮಲೆನಾಡಿನ ಪಶ್ಚಿಮ ಘಟ್ಟದಲ್ಲಿನ ನೈಋತ್ಯ ಭಾಗದಲ್ಲಿರುವ ಕೊಡಗು, ಒಂದು ಗುಡ್ಡಗಳ ಜಿಲ್ಲೆ. ಇದು ಸಮುದ್ರ ಮಟ್ಟದಿಂದ ಸುಮಾರು ೯೦೦......
ನಿಲಂಬೂರ್ - ಸಾಗವಾನಿಯ ನೆಡುತೋಪು
ಕೇರಳದ ಸಾಗವಾನಿ ನೆಡುತೋಪು ಎಂದೇ ಹೆಸರುವಾಸಿಯಾಗಿರುವ ಊರು ನಿಲಂಬೂರ್, ಇದು ಕೇರಳದ ಮಲಪ್ಪುರಂ ಜಿಲ್ಲೆಯ ಪ್ರಮುಖ ಪಟ್ಟಣಗಳಲ್ಲಿ ಒಂದಾಗಿದೆ. ಇಲ್ಲಿ ವಿಶಾಲವಾದ ಕಾಡುಗಳ ನೈಸರ್ಗಿಕ ಸೌಂದರ್ಯವು......
ಬಂಡೀಪುರ - ಕಾಡಿನೊಡನೆ ಒಂದು ಭೇಟಿ
ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿರುವ ಬಂಡೀಪುರ ದಟ್ಟ ರಕ್ಷಿತಾರಣ್ಯವು ಹುಲಿಗಳ ವಾಸಸ್ಥಾನವೆಂದೇ ಭಾರತ ದೇಶದಲ್ಲಿ ಪ್ರಸಿದ್ಧಿ ಹೊಂದಿದೆ. ಈ ಪ್ರದೇಶವನ್ನು ಸಂರಕ್ಷಿತ ಹುಲಿಗಳ ಪ್ರದೇಶವೆಂದೆ ಕೇಂದ್ರ ಸರಕಾರ......
ಮೈಸೂರು – ಸಾಂಸ್ಕೃತಿಕ ರಾಜಧಾನಿಯ ಒಂದು ಮುನ್ನೋಟ
ಮೈಸೂರು ದಕ್ಷಿಣ ಭಾರತದಲ್ಲಿ ತನ್ನ ವೈಭವೋಪೇತ ಮತ್ತು ಸಮೃದ್ಧ ಸನ್ನಿವೇಶಕ್ಕೆ ಪ್ರಸಿದ್ಧವಾಗಿರುವ ಒಂದು ಪ್ರವಾಸಿ ತಾಣವಾಗಿದೆ. ಮೈಸೂರು ನಗರದ ಹಿಂದಿನ ಕಾಲದ ಚೆಲುವು ಮತ್ತು ಉತ್ತಮವಾಗಿ ಪೋಷಿಸಿರುವ ಉದ್ಯಾನವನಗಳು,......
ತ್ರಿಶ್ಶೂರ್ - ಇತಿಹಾಸ, ಸಂಸ್ಕ್ರತಿ ಮತ್ತು ವಿರಾಮಕಾಲ ಕೂಡುವ ಸ್ಥಳ.
ತ್ರಿಶ್ಶೂರ್ ಒಂದು ಕೇವಲ ವಿರಾಮಕಾಲವನ್ನು ಕಳೆಯುವ ಸ್ಥಳವಷ್ಟೇ ಅಲ್ಲದೆ ಕೇರಳದ ಸಾಂಸ್ಕ್ರತಿಕ ರಾಜಧಾನಿಯೆಂದು ಸಹ ಕರೆಯಲ್ಪಡುತ್ತದೆ. ಇದು ಒಂದು ಅದ್ಭುತವಾದ ಸ್ಥಳವಾಗಿದ್ದು ಇಲ್ಲಿನ ಕಲಾವಿದರ ಕೈಚಳಕದಿಂದ ಅರಳಿದ ಕಲೆಯು......
ಕೊಡುಂಗಲ್ಲೂರ್ - ಸುಂದರವಾದ ದೇಗುಲಗಳ ಮತ್ತು ಐತಿಹಾಸಿಕ ನಗರ
ಕೊಡುಂಗಲ್ಲೂರ್ ಎಂಬುದು ಮಲಬಾರ್ ತೀರದಲ್ಲಿರುವ ತ್ರಿಶ್ಶೂರ್ ಜಿಲ್ಲೆಯಲ್ಲಿರುವ ಒಂದು ಸಣ್ಣ ಪಟ್ಟಣವಾಗಿದೆ. ಇದು ಇಲ್ಲಿರುವ ಭಗವತಿ ದೇವಾಲಯ ಮತ್ತು ಬಂದರಿಗೆ ಹೆಸರುವಾಸಿಯಾಗಿದ್ದು, ಹಲವಾರು ಶತಮಾನಗಳ......
ಊಟಿ - ಪರ್ವತಗಳ ರಾಣಿ
ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ......
ಬೆಕಲ್ : ಪ್ರಶಾಂತ ಸಾಗರದ ಬಳಿಯ ಪ್ರವಾಸಿ ತಾಣ
ಭಾರತದಲ್ಲಿ ಧಾರ್ಮಿಕ ದೇವಾಲಯಗಳು, ಮಸೀದಿ, ಚರ್ಚ್ ಗಳು ಎಷ್ಟಿವೆಯೋ ಅಷ್ಟೇ ಪ್ರಮಾಣದಲ್ಲಿ ಕೋಟೆ ಕೊತ್ತಲಗಳನ್ನು ಕಾಣಬಹುದು. ಶತ್ರುಗಳಿಂದ ರಕ್ಷಣೆಗಾಗಿ, ಸಾಮ್ರಾಜ್ಯದ ಸಂಪತ್ತನ್ನು ಕಾಪಾಡುವುದಕ್ಕಾಗಿ ಹಿಂದೆ ರಾಜರುಗಳು......
ಗುರುವಾಯೂರ್ : ದೇವರ/ ದೇವತೆಗಳ ದ್ವಿತೀಯ ನೆಲೆ
ಭಾರತದಲ್ಲಿ ಧರ್ಮ ಹಾಗೂ ನಂಬಿಕೆಗಳಿಗೆ ಕೊರತೆಯಿಲ್ಲ. ಅದಕ್ಕೆ ತಕ್ಕಂತೆ ದೆವಾಲಯಗಳು, ಚರ್ಚ್, ಮಸೀದಿಗಳೂ ಸಾಕಷ್ಟಿವೆ. ಇಲ್ಲಿಗೆ ಬರುವ ಭಕ್ತಾದಿಗಳೂ ಅಧಿಕವೆ. ಆದರೆ ಎಲ್ಲಾ ಧರ್ಮಗಳ ಪುಣ್ಯ ಕ್ಷೇತ್ರವನ್ನು ಒಂದೇ ಕಡೆಗೆ......
ಕುದುರೆಮುಖ - ಒಂದು ವಿಶಿಷ್ಟ ಪ್ರವಾಸಿ ಸ್ಥಳ
ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಕುದುರೆಮುಖವು ಒಂದು ಗುಡ್ಡ ಪ್ರದೇಶವಾಗಿದೆ ಹಾಗೂ ಇದು ಪಶ್ಚಿಮ ಘಟ್ಟದ ಒಂದು ಭಾಗವಾಗಿದೆ. ತನ್ನ ಯಥೇಚ್ಛ ಹುಲ್ಲುಗಾವಲು ಪ್ರದೇಶ ಮತ್ತು ದಟ್ಟ ಅರಣ್ಯದಿಂದಾಗಿ ಜೀವವೈವಿಧ್ಯದ......
ಕೊಯಮತ್ತೂರು - ದಕ್ಷಿಣ ಭಾರತದ ಮ್ಯಾಂಚೆಸ್ಟರ್
ಕೊಯಮತ್ತೂರು ತಮಿಳುನಾಡು ರಾಜ್ಯದ ದಕ್ಷಿಣ ಭಾಗದಲ್ಲಿ ನೆಲೆಗೊಂಡಿದೆ. ಈ ನಗರವು ವಿಸ್ತೀರ್ಣತೆಯ ದೃಷ್ಟಿಯಿಂದ ತಮಿಳುನಾಡಿನ ಎರಡನೆ ದೊಡ್ಡ ನಗರವಾಗಿದೆ. ನಗರೀಕರಣದ ದೃಷ್ಟಿಯಿಂದ ಇದು ದೇಶದ 15 ನೇ ದೊಡ್ಡ ನಗರವಾಗಿದೆ.......
ಮಲಪ್ಪುರಂ: ನದಿಗಳು ಮತ್ತು ಸಂಸ್ಕೃತಿಗಳ ತಾಣ
ಕೇರಳದ ಉತ್ತರದ ಜಿಲ್ಲೆಯಾಗಿರುವ ಮಲಪ್ಪುರಂ ತನ್ನ ಶ್ರೀಮಂತ ಸಂಸ್ಕೃತಿ, ಐತಿಹಾಸಿಕ ಮಹತ್ವ ಮತ್ತು ಗಮನಾರ್ಹ ಪರಂಪರೆಯಿಂದಾಗಿ ಬಹಳ ಹೆಸರುವಾಸಿಯಾಗಿದೆ . ಮಲಪ್ಪುರಂ ಎಂದರೆ ಮಲೆಯಾಳಂ ಭಾಷೆಯಲ್ಲಿ "ಗುಡ್ಡದ ತುದಿ "......
ಪೊನ್ನನಿ - ಕರಾವಳಿಯ ಕಡಲ ತೀರ
ಕೇರಳದ ಮಲಪ್ಪುರಂ ಜಿಲ್ಲೆಯ ಚಿಕ್ಕ ಪಟ್ಟಣವಾದ ಪೊನ್ನನಿಯ ಪಶ್ಚಿಮ ಭಾಗದಲ್ಲಿ ಅರೇಬಿಯನ್ ಸಮುದ್ರ ಸುತ್ತುವರೆದಿದ್ದು, ಮೀನುಗಾರಿಕೆಗೆ ಹೆಸರುವಾಸಿಯಾಗಿದೆ. ಇಲ್ಲಿಯ ಕಡಲತೀರಗಳು ಹಾಗೂ ಮಸೀದಿಗಳು ಪ್ರಸಿದ್ಧವಾಗಿದೆ.......
ಚಿಕ್ಕಮಗಳೂರು - ಅವಿಶ್ರಾಂತರಿಗೆ ವಿರಾಮ ನೀಡುವಂತಹ ತಾಣ
ಚಿಕ್ಕಮಗಳೂರು ಪಟ್ಟಣವು ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಇದು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ತಾಣಗಳನ್ನು ಹೊಂದಿರುವದರಿಂದ ಜನಪ್ರಿಯವಾಗಿದೆ. ಚಿಕ್ಕಮಗಳೂರು ಪಟ್ಟಣವು ರಾಜ್ಯದ ಮಲೆನಾಡು ಪ್ರದೇಶದಲ್ಲಿದ್ದು......
ಮಲಂಪುಳಾ - ಚಿತ್ರಸದೃಶ ಪ್ರಾಕೃತಿಕ ಸೌಂದರ್ಯ
ಕೇರಳದ ಚಿತ್ರಸದೃಶ ಪ್ರಾಕೃತಿಕ ಸೌಂದರ್ಯಕ್ಕೆ ಕಳಶವಿಟ್ಟಂತೆ ಇರುವ ಪ್ರದೇಶ ಮಲಂಪುಳಾ. ಆಣೆಕಟ್ಟು, ಉದ್ಯಾನ ಹಾಗೂ ಗಗನಚುಂಬೀ ಪರ್ವತಗಳು ಇಲ್ಲಿನ ವಿಶೇಷತೆ. ಕೇರಳದ ಅನ್ನದ ಬಟ್ಟಲು ಎಂದೇ ಹೆಸರಾಗಿರುವ ಪಾಲಕ್ಕಾಡ್......
ಪಾಲಕ್ಕಾಡ್ - ಭತ್ತದ ಕಣಜದಲ್ಲಿ ವಿಹರಿಸಿ.
ಪಾಲಕ್ಕಾಡ್ ಎಂಬುದು ಕೇರಳ ರಾಜ್ಯದಲ್ಲಿರುವ ಒಂದು ಜಿಲ್ಲೆಯಾಗಿದೆ. ಆಂಗ್ಲ ಭಾಷೆಯಲ್ಲಿ ಪಾಲ್ಗಾಟ್ ಎಂದು ಕರೆಯಲ್ಪಡುವ ಈ ಜಿಲ್ಲೆಯು ಅಂಕು ಡೊಂಕಾಗಿ ಹರಡಿಕೊಂಡಿರುವ ಪಶ್ಚಿಮ ಘಟ್ಟ ಶ್ರೇಣಿಯ ಗುಂಟ ನೆಲೆಸಿದೆ.......
ಮಂಗಳೂರು: ಕರ್ನಾಟಕದ ಹೆಬ್ಬಾಗಿಲು
ಮಂಗಳೂರು ನಗರಿಯನ್ನು ಕರ್ನಾಟಕದ ಹೆಬ್ಬಾಗಿಲು ಎಂದು ಸಂಬೋಧಿಸಲಾಗಿದೆ. ಪಶ್ಚಿಮ ಘಟ್ಟದ ಸುಂದರ ದಟ್ಟಾರಣ್ಯ ಹಾಗೂ ಆಕರ್ಷಕ ನೀಲಿ ನೀರಿನ ಅರೇಬಿಯನ್ ಸಮುದ್ರ ಎರಡು ಪ್ರಕೃತಿದತ್ತ ಸೌಂದರ್ಯವನ್ನು ಮೈವೆತ್ತಿ......
ಅತ್ತಿರಪಲ್ಲಿ: ಥ್ರಿಲ್ಲಿಂಗ್ ಅನುಭವದ ಮಹಾಪೂರ ಹರಿಸುವ ತಾಣ.
ತ್ರಿಶೂರ್ ಜಿಲ್ಲೆಯ ಮುಕುಂದಪುರಂ ತಾಲೂಕಿನಲ್ಲಿ ಅತ್ತಿರಪಲ್ಲಿ ಇದೆ. ತ್ರಿಶೂರ್ನಿಂದ 60 ಕಿ.ಮೀ. ದೂರದಲ್ಲಿರುವ ಈ ಊರು ಮೊದಲ ದರ್ಜೆಯ ಗ್ರಾಮ ಪಂಚಾಯತಿ ಎಂಬ ಹೆಗ್ಗಳಿಕೆಯನ್ನೂ ಹೊಂದಿದೆ. ಕೊಚ್ಚಿಯಿಂದ 70......
ಕೊಚ್ಚಿ: ಹಳತು ಹೊಸತುಗಳ ಸಮ್ಮಿಲನ!
ಜೀವಿತದಲ್ಲಿ ಒಮ್ಮೆಯಾದರೂ ನೋಡಲೇಬೇಕೆನ್ನಿಸುವಷ್ಟು ಸುಂದರವಾದ ಸ್ಥಳ ಕೇರಳದ ಕೊಚ್ಚಿ. ಇದು ಭವ್ಯ ಭಾರತದ ಮ್ರಮುಖ ಬಂದರು ನಗರ. ಅರಬ್ಬೀ ಸಮುದ್ರ ತಟದಲ್ಲಿರುವ ಈ ಪ್ರದೇಶ ಪ್ರಾಚೀನ ಮತ್ತು ಆಧುನಿಕತೆಯ ಸಮ್ಮಿಲನದಿಂದ......