Search
  • Follow NativePlanet
Share
ಮುಖಪುಟ » ಸ್ಥಳಗಳು » ಯವತ್ಮಾಳ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಯವತ್ಮಾಳ ಆಕಾಶದ ಮೂಲಕ

One Way
Return
From (Departure City)
To (Destination City)
Depart On
10 Mar,Tue
Return On
11 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಸುಮಾರು 126 ಕಿ.ಮೀ. ದೂರದಲ್ಲಿರುವ ನಾಗಪುರಿನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯವತ್ಮಾಳ ನಗರಕ್ಕೆ ಹತ್ತಿರವಿರುವ ವಿಮಾನ ನಿಲ್ದಾಣವಾಗಿದೆ. ನಾಗಪುರ ವಿಮಾನ ನಿಲ್ದಾಣವು ದೇಶದ ಪ್ರಮುಖ ನಗರಗಳ ವಿಮಾನ ನಿಲ್ದಾಣಗಳಿಗೆ ಸಂಪರ್ಕ ಹೊಂದಿದೆ. ಏರ್ ಪೋರ್ಟ್ ನಿಂದ ಯವತ್ಮಾಳ ಪಟ್ಟಣಕ್ಕೆ ಬರಲು ಅನೇಕ ಕ್ಯಾಬ್ ಹಾಗೂ ಟ್ಯಾಕ್ಸಿಗಳು ಲಭ್ಯವಿದೆ. ವೆಚ್ಚ ಪ್ರತಿ ಕಿ.ಮೀ.ಗೆ 7 ರೂ. ಹೈದರಾಬಾದಿನ ರಾಜೀವಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮತ್ತೊಂದು ಸಮೀಪದ ವಿಮಾನ ನಿಲ್ದಾಣವಾಗಿದೆ.