ಶ್ರೀರಂಗಂ - ದೇವಸ್ಥಾನಗಳ ದ್ವೀಪ
ಶ್ರೀರಂಗಂ - ಮನಸೂರೆಗೊಳ್ಳುವ ಆಕರ್ಷಕ ದ್ವೀಪವಾಗಿದ್ದು ತಮಿಳುನಾಡು ರಾಜ್ಯದ ತಿರುಚಿರಾಪಳ್ಳಿಯಲ್ಲಿದೆ. ಹಿಂದಿನ ಕಾಲದಲ್ಲಿ ಶ್ರೀರಂಗಂಗೆ ವೆಳ್ಳಿತಿರುಮುತಗ್ರಾಮ ಎಂಬ ಹೆಸರಿತ್ತು. ತಮಿಳು ಭಾಷೆಯಲ್ಲಿ ಶ್ರೀರಂಗಂ ನಗರ......
ಹೊಸೂರು - ಗುಲಾಬಿಗಳ ಆಧುನಿಕ ನಗರ
ದೊಡ್ಡ ದೊಡ್ಡ ಕಟ್ಟಡಗಳೇ ತುಂಬಿರುವ ಕೈಗಾರಿಕಾ ಪ್ರದೇಶಕ್ಕೆ ಪ್ರವಾಸಕ್ಕೆ ಹೋಗುವುದಕ್ಕಾಗಿ ನಿಮ್ಮನ್ನು ಯಾರಾದರೂ ಕರೆದರೆ ಬಹುಶಃ ನಿಮಗೆ ಇನ್ನಿಲ್ಲದಷ್ಟು ಸಿಟ್ಟು ಬರಬಹುದು. ಏಕೆಂದರೆ ದಿನವೂ ವಾಸಿಸುವ ಇದೇ......
ಸೀರ್ಕಾಳಿ - ಧರ್ಮ, ನಂಬಿಕೆಗಳು ಮತ್ತು ದೇವಾಲಯಗಳಿಂದ ಕೂಡಿದ ತಾಣ
ತಮಿಳುನಾಡಿನ ನಾಗಪಟ್ಟಿನಮ್ ಜಿಲ್ಲೆಯಲ್ಲಿ ಬಂಗಾಳ ಕೊಲ್ಲಿಯ ತೀರದಿಂದ ಕೇವಲ 10 ಕಿ.ಮೀ ದೂರದಲ್ಲಿರುವ ಸೀರ್ಕಾಳಿಯು ಒಂದು ಪ್ರಸಿದ್ಧ ಹಿಂದೂ ಯಾತ್ರಾ ಸ್ಥಳವಾಗಿದೆ. ಸೀರ್ಕಾಳಿಯು ಒಂದು ಶಾಂತವಾದ ಪರಿಸರವನ್ನು......
ತಿರುವನೈಕಾವಲ್ - ಖಾಲಿಯಾಗದ ನೀರಿನ ಒರತೆಯ ವಿಸ್ಮಯ
ತಿರುವನೈಕೋಯಿಲ್ ಎಂದೂ ಕರೆಯಲ್ಪಡುವ ತಿರುವನೈಕಾವಲ್ ತಮಿಳುನಾಡಿನ ಶ್ರೀರಂಗಂ ಹತ್ತಿರವಿರುವ ಕಾವೇರಿನದಿಯ ಉತ್ತರ ದಡದಲ್ಲಿರುವ ಪುಟ್ಟ, ಸುಂದರ, ಶಾಂತಿಯುತ ಹಾಗೂ ಪ್ರಾಕೃತಿಕ ಸೌಂದರ್ಯ ಹೊಂದಿರುವ ಪಟ್ಟಣ. ಶ್ರೀರಂಗಂ ಬಳಿ......
ಮಹಾಬಲಿಪುರಂ - ಸಮುದ್ರ ತೀರದ ಅತ್ಯದ್ಭುತ ತಾಣ.
ಪ್ರಸ್ತುತ ತಮಿಳುನಾಡು ರಾಜ್ಯದ ಕಾಂಚೀಪುರಂ ಜಿಲ್ಲೆಯಲ್ಲಿನ ಮಹಾಬಲಿಪುರಂ ಅಥವಾ ಅಧಿಕೃತವಾಗಿ ಮಾಮಲ್ಲಪುರಂ ಎಂದು ಕರೆಯಲ್ಪಡುವ ಪಟ್ಟಣವು 7ನೇ ಶತಮಾನದಲ್ಲಿ ಪಲ್ಲವ ಸಾಮ್ರಾಜ್ಯದ ಒಂದು ರೇವು ಪಟ್ಟಣವಾಗಿತ್ತು. ಈ ಊರು......
ಸ್ವಾಮಿಮಲೈ: ಧರ್ಮನಿಷ್ಠೆ, ತೀರ್ಥಯಾತ್ರೆ ಮತ್ತು ವಿಮರ್ಶಾತ್ಮಕ ಧಾರ್ಮಿಕತೆ
ಸ್ವಾಮಿಮಲೈ ದಕ್ಷಿಣ ಭಾರತದ ಒಂದು ರಾಜ್ಯವಾದ ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂ ನ ಬಳಿಯಲ್ಲಿರುವ ನಗರವಾಗಿದೆ. ಇದರ ಆಕ್ಷರಶಃ ಅನುವಾದ ದೇವರ ಬೆಟ್ಟ ಎಂದುದಾಗಿದೆ ಹಾಗೂ ದೇವರ ಪ್ರಭಾವವನ್ನು ಇಲ್ಲಿನ......
ಧರ್ಮಪುರಿ - ಪುಣ್ಯಕ್ಷೇತ್ರಗಳ ನಗರ
ಧರ್ಮಪುರಿ, ಭಾರತದ ತಮಿಳುನಾಡಿನಲ್ಲಿರುವ ಈ ನಗರವು ಅದರ ಪ್ರಕೃತಿ ರಮಣೀಯತೆ ಹಾಗೂ ಸುತ್ತ ಮುತ್ತಲಿರುವ ಇತರ ಪ್ರದೇಶಗಳಿಂದ ಹೆಸರುವಾಸಿಯಾಗಿದೆ. ಇದು ಪಕ್ಕದ ರಾಜ್ಯವಾದ ಕರ್ನಾಟಕಕ್ಕೆ ತುಂಬಾ ಹತ್ತಿರದಲ್ಲಿದೆ. ಈ ನಗರವು......
ಕುಂಭಕೋಣಂ : ಮಂದಿರನಗರಗಳಿಗೆ ಇದು ಹುಟ್ಟೂರು
ಕೂಂಬಕೋಣಂ ಎಂದೂ ಕರೆಯಲ್ಪಡುವ ಕುಂಬಕೋಣಂ ಒಂದು ಸುಂದರ ಹಾಗೂ ಪವಿತ್ರ ನಗರ. ತಮಿಳುನಾಡಿನ ತಾಂಜಾವೂರು ಜಿಲ್ಲೆಯಲ್ಲಿರುವ ಕುಂಬಕೋಣಂ ಕಾವೇರಿ ಮತ್ತು ಅರ್ಸಲಾರ್ ನದಿಗಳ ನಡುವಣ ಸ್ಥಳದಲ್ಲಿರುವ ಕಾರಣ ಧಾರ್ಮಿಕ ಮಹತ್ವದ......
ಸಾಗರ ಮತ್ತು ದೇವಾಲಯಗಳ ನಗರ ಕಡಲೂರ್
ಬಂಗಾಳ ಕೊಲ್ಲಿಗೆ ತಾಗಿಕೊಂಡು ಇರುವ ನಗರ ಕಡಲೂರ್ ತಮಿಳು ನಾಡಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಕಡಲೂರು ಎಂದರೆ ಇಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ’ಸಮುದ್ರದ ನಗರ’ ಎಂದು ಅರ್ಥ.......
ನಾಮಕ್ಕಲ್ - ದೇವರುಗಳ ಮತ್ತು ರಾಜರುಗಳ ಪ್ರದೇಶ
ಒಂದು ನಗರ ಹಾಗೂ ಆಡಳಿತದ ಜಿಲ್ಲಾ ಕೇಂದ್ರವಾದ ನಾಮಕ್ಕಲ್ ದಕ್ಷಿಣ ಭಾರತದ ತಮಿಳುನಾಡಿನಲ್ಲಿರುವ ಲೋಕಪ್ರಿಯ ಪ್ರವಾಸಿತಾಣಗಳಲ್ಲೊಂದಾಗಿದೆ. ನಾಮಕ್ಕಲ್, ವಿವಿಧ ಆಸಕ್ತಿಗಳಿರುವ ಜನರಿಗೆ ವಿಶಾಲ ಶ್ರೇಣಿಯ......
ಈರೋಡ್ - ಕೃಷಿ ಮತ್ತು ಉದ್ಯಮದ ನಾಡು
ಭಾರತದ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಜಿಲ್ಲಾ ಕೇಂದ್ರ ಈರೋಡ್ ನಗರ. ಇದು ದಕ್ಷಿಣ ಭಾರತದ ಹೃದಯಭಾಗದಲ್ಲಿ ನೆಲೆಸಿದೆ. ಚೆನ್ನೈನಿಂದ ಸುಮಾರು 400 ಕಿ.ಮೀ ಮತ್ತು ವಾಣಿಜ್ಯ ನಗರಿ ಕೊಯಮತ್ತೂರಿನಿಂದ 80 ಕಿ.ಮೀ......
ಕಾಂಚೀಪುರಂ: ದೇವಾಲಯಗಳ ನಗರ
ಕಾಂಚೀಪುರಂ ತನ್ನ ಹಳೆಯ ಕಾಲದ ಮೋಡಿಯನ್ನು ಇಂದಿಗೂ ಕಾಪಾಡಿಕೊಂಡು ಬಂದಿರುವ, ತಮಿಳುನಾಡಿನ ಬಹುಶಃ ಅತ್ಯಂತ ಹಳೆಯ ನಗರವಾಗಿದೆ. ಈ ನಗರವು ತನ್ನ ದೇವಾಲಯಗಳಿಗಷ್ಟೇ ಅಲ್ಲದೆ ಪಲ್ಲವ ರಾಜರ ರಾಜಧಾನಿಯಾಗಿದ್ದ ಕಾರಣಕ್ಕೂ......
ಕೊವ್ಲಾಂಗ್(ಕೊವಲಂ) ಬೀಚ್ - ಏಕೈಕ ವಿಂಡ್ ಸರ್ಫಿಂಗ್ ತಾಣ
ಕೊವಲಂ, ತಮಿಳುನಾಡಿನ ಕರಾವಳಿಯಲ್ಲಿರುವ ಒಂದು ಮೀನುಗಾರಿಕೆ ಗ್ರಾಮವಾಗಿ, ಕಡಲತೀರದ ಪ್ರಿಯರಿಗೆ ನಿಜವಾದ ಮಹದಾನಂದ ಸಿಗುವ ತಾಣ. ಇದು ಚೆನ್ನೈ ಊರಿಗೆ ಹೆಚ್ಚು ಕಡಿಮೆ ಸಮೀಪದಲ್ಲಿದ್ದು ಅನೇಕ ವಿಧದಲ್ಲಿ ಒಂದು......
ತಿರುತ್ತನಿ - ಪವಿತ್ರ ಗ್ರಾಮ
ತಿರುತ್ತನಿಯನ್ನು ಮುರುಗ(ಸುಬ್ರಹ್ಮಣ್ಯ) ದೇವರ ಪುಣ್ಯ ಗ್ರಾಮ ಎನ್ನಲಾಗಿದೆ. ಈ ದೇವರ 6 ಹಿಂದೂ ದೇವಾಲಯಗಳ ಪೈಕಿ ಒಂದನ್ನು ಇಲ್ಲಿ ಕಾಣಬಹುದಾಗಿದೆ. ಈ ಗ್ರಾಮ ತವಿಳುನಾಡಿನ ತಿರುವಲ್ಲೂರ್ ಎಂಬಲ್ಲಿದೆ. ಇಲ್ಲಿರುವ......
ತಿಂಗಳೂರು: ಚಂದ್ರದೇವತೆಯಿಂದ ಆಶೀರ್ವದಿಸಲ್ಪಟ್ಟ ತಾಣ
ತಮಿಳುನಾಡಿನ ತಂಜಾವೂರಿನಿಂದ ಹದಿನೆಂಟು ಕಿ.ಮೀ ದೂರವಿರುವ ತಿಂಗಳೂರು ಕೈಲಾಸನಾಥರ್ ದೇವಾಲಯದಿಂದಾಗಿ ಪ್ರಸಿದ್ಧಿ ಪಡೆದಿದೆ. ಈ ದೇವಾಲಯದ ಆವರಣದಲ್ಲಿ ಚಂದ್ರದೇವತೆಗೆ ಮುಡುಪಾಗಿರುವ ಗುಡಿಯೊಂದಿದೆ. ಪುರಾಣದ ಪ್ರಕಾರ ದಕ್ಷ......
ಶುಕ್ರನ ದರ್ಶನಕ್ಕಾಗಿ ಕಂಜನೂರಿಗೆ ಭೇಟಿ ಕೊಡಿ
ದಕ್ಷಿಣ ಭಾರತವು ಹಲವಾರು ಪುಣ್ಯ ಕ್ಷೇತ್ರಗಳಿಂದ ಪ್ರಸಿದ್ದಿಯನ್ನು ಪಡೆದಿದೆ. ಈ ಪುಣ್ಯ ಕ್ಷೇತ್ರಗಳಲ್ಲಿ ತಮಿಳುನಾಡಿನ ಕಂಜನೂರ್ ನಲ್ಲಿರುವ ಶುಕ್ರನ ದೇವಸ್ಥಾನವೂ ಒಂದು. ತಮಿಳುನಾಡಿನ ತಂಜಾವೂರಿನಲ್ಲಿರುವ ಕಂಜನೂರ್......
ಮೈಲಾಡುತುರೈ- ನವಿಲು ಪಟ್ಟಣ
ಮೈಲಾಡುತುರೈ ಎಂದರೆ “ನವಿಲು ಪಟ್ಟಣ” ಎಂದರ್ಥ. ಇದು ಮೂರು ಶಬ್ದಗಳು ಸೇರಿ ಆಗಿರುವ ಶಬ್ದ. ಮೈಯಿಲ್ ಎಂದರೆ ನವಿಲು, ಆಡುಂ ಎಂದರೆ ನರ್ತಿಸು, ತುರೈ ಎಂದರೆ ಸ್ಥಳ. ಇಲ್ಲಿನ ಸ್ಥಳ ಪುರಾಣದ ಪ್ರಕಾರ ಪಾರ್ವತಿ......
ವೆಲ್ಲೂರ್ - ಈಟಿಗಳ ನಾಡು
ವೆಲ್ಲೂರ್ ಪ್ರವಾಸಿಗರ ತಾಣ ಎಂದು ಕರೆಯಲ್ಪಡುತ್ತದೆ. ಇದನ್ನು ತಮಿಳುನಾಡಿನ ಕೋಟೆಗಳ ನಗರ ಎಂದೂ ಕರೆಯಲಾಗುತ್ತದೆ. ವೆಲ್ಲೂರ್ ತನ್ನೊಳಗೆ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯನ್ನು ಅಡಗಿಸಿಟ್ಟುಕೊಂಡಿದೆ. ಪರಂಪರೆ ಮತ್ತು......
ಕೊಲ್ಲಿಮಲೈ - ದೇವಿ ಮುಖೇನ ಸಂರಕ್ಷಿತ ಮಲೈ ಅಥವಾ ವಾಣಿಜ್ಯಿಕ ಅಸ್ಪೃಶ್ಯ ತಾಣ ಕೊಲ್ಲಿಮಲೈ
ಇಂದಿಗೂ ದೇವಿ ಇಟ್ಟುಕ್ಕೈ ಅಮ್ಮನ (ಕೊಲ್ಲಿಪಾವೈ) ರಕ್ಷಣೆಯಲ್ಲಿರುವ, ಆ ದೇವಿಯ ಹೆಸರನ್ನೇ ತನ್ನ ನಾಮಧೇಯವಾಗಿಸಿಕೊಂಡಿರುವ ಪರ್ವತ ಶ್ರೇಣಿ, ಕೊಲ್ಲಿಮಲೈ. ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿರುವ ಇದು ......
ದಾರಾಸುರಂ: ಸರ್ವೋತ್ಕೃಷ್ಟ ದೇವಾಲಯಗಳ ಪಟ್ಟಣ
ದಾರಾಸುರಂ ಪಟ್ಟಣವು ಇಲ್ಲಿರುವ ಐರಾವತೇಶ್ವರ ದೇವಾಲಯಕ್ಕೆ ಪ್ರಸಿದ್ಧವಾದದ್ದು. ಇದು ಮತ್ತೊಂದು ಪ್ರಸಿದ್ಧ ಯಾತ್ರಾ ಸ್ಥಳವಾದ ತಂಜಾವೂರಿನ ಕುಂಭಕೋಣಂನ ಹತ್ತಿರವಿದೆ. ದಾರಾಸುರಂ ತಮಿಳು ನಾಡಿನ ರಾಜಧಾನಿ ಚೆನೈನಿಂದ 380......
ಹೊಗೇನಕಲ್ - ಹೊಗೆಯ ಕಲ್ಲುಗಳ ಸಂದಿನಲ್ಲೊಂದು ಜಲಪಾತ
ಹೊಗೇನಕಲ್, ಕಾವೇರಿ ನದಿಯ ತೀರದಲ್ಲಿರುವ ಒಂದು ಚಿಕ್ಕ ಹಳ್ಳಿ. ಇದು ತನ್ನ ಹೆಸರನ್ನು ಕನ್ನಡದ ಪದದಿಂದ ಪಡೆದುಕೊಂಡಿದೆ, ಹೊಗೆಯ ಅರ್ಥ ಸ್ಮೊಕ್ ಮತ್ತು ಕಲ್(ಕಲ್ಲು) ಅರ್ಥ ರಾಕ್, ಅದ್ದರಿಂದ ಇದನ್ನು "ಹೊಗೇನಕಲ್"......
ತಿರುಚ್ಚಿ - ಸಾಂಪ್ರದಾಯಿಕತೆಗೆ ಮೆರುಗು ಕೊಟ್ಟ ಆಧುನಿಕತೆ
ತಿರುಚ್ಚಿ ಅಥವಾ ತಿರುಚನಾಪಳ್ಳಿಯು ದಕ್ಷಿಣ ಭಾರತೀಯ ರಾಜ್ಯವಾದ ತಮಿಳುನಾಡಿನಲ್ಲಿ ಕಂಡು ಬರುವ ಒಂದು ಪ್ರಮುಖ ಕೈಗಾರಿಕಾ ಮತ್ತು ಶೈಕ್ಷಣಿಕ ನಗರವಾಗಿದೆ. ತಿರುಚ್ಚಿ ಅದೇ ಹೆಸರಿನ ಜಿಲ್ಲೆಯ ಆಡಳಿತಾತ್ಮಕ......
ಸೇಲಂ : ಬೆಳ್ಳಿ ಮತ್ತು ಬಂಗಾರದ ನಾಡು
ದಕ್ಷಿಣ ಭಾರತದ ಮಧ್ಯ ಉತ್ತರ ಭಾಗದ ತಮಿಳುನಾಡಿನ ಒಂದು ನಗರ ಸೇಲಂ. ರಾಜಧಾನಿ ಚೆನ್ನೈನಿಂದ ಸುಮಾರು 340 ಕಿ.ಮೀ ಅಂತರದಲ್ಲಿದೆ. ಸೇಲಂ ಅನ್ನು ಮಾವಿನ ನಗರ ಎಂದು ಕೂಡ ಕರೆಯಲಾಗಿದೆ. ಇದು ರಾಜ್ಯದಲ್ಲಿಯೇ 5 ನೇಯ ದೊಡ್ಡ......
ತಿರುವಣ್ಣಾಮಲೈ- ಆಧುನಿಕತೆಯಲ್ಲೊಂದು ಆದರ್ಶ ನಗರ
ತಿರುವಣ್ಣಾಮಲೈ ಮನಸ್ಸಿಗೆ ಒಪ್ಪುವಂತ ಅಧ್ಭುತವಾದ ನಗರವಾಗಿದ್ದು, ಆಧುನಿಕ ರಾಮರಾಜ್ಯವೆಂಬ ಹೆಸರು ಪಡೆದುಕೊಂಡಿದೆ. ಈ ದೇಶದಲ್ಲಿ ನಾವೆಲ್ಲರೂ ಪಾಲಿಸಬಹುದಾದ ಪ್ರೀತಿ ಮತ್ತು ಸಹೋದರತ್ವಕ್ಕೆ ತಕ್ಕ ಉದಾಹರಣೆ......
ಕರೂರ್ - ಖರೀದಿದಾರರ ಸ್ವರ್ಗ
ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿರುವ ಕರೂರ್ ಪಟ್ಟಣವು ಅಮರಾವತಿ ನದಿಯ ದಂಡೆಯ ಮೇಲೆ ನೆಲೆಸಿದೆ. ಇದರ ಆಗ್ನೇಯ ದಿಕ್ಕಿಗೆ 60 ಕಿ.ಮೀ ದೂರದಲ್ಲಿ ಈರೋಡ್ ಜಿಲ್ಲೆಯಿದ್ದು, ಪಶ್ಚಿಮಕ್ಕೆ 70 ಕಿ.ಮೀ ದೂರದಲ್ಲಿ......
ತಿರುಮನಂಚೇರಿ: ಮದುವೆಯ ಕನಸನ್ನು ನನಸು ಮಾಡುವ ತಾಣ
ತಮಿಳು ನಾಡು ಹಲವು ಪ್ರಸಿದ್ಧ ದೇವಾಲಯ ನಗರಗಳ ತವರೂರಾಗಿದೆ. ಇದು ಪ್ರವಾಸಿಗಳ ಮನಸ್ಸಿನಲ್ಲಿಯೂ ಇಂತಹುದೇ ಒಂದು ಜಾಗ ಮಾಡಿದೆ. ತಿರುಮನಂಚೇರಿ ಹಲವು ವಿಷಯಗಳಲ್ಲಿ ವಾಸ್ತುಶಿಲ್ಪದ ವಿವಿಧತೆಯ ನಗರವಾಗಿದೆ. ನಾಗಪಟ್ಟಿನಂ......
ಚಿದಂಬರಂ : ನಟರಾಜ ಸ್ವಾಮಿಯ ನಗರ
ಚಿದಂಬರಂ ತಮಿಳುನಾಡು ರಾಜ್ಯದ ಕಡಲೂರ್ ಜಿಲ್ಲೆಯಲ್ಲಿ ನೆಲೆಗೊಂಡಿರುವ ಒಂದು ದೇವಾಲಯನಗರಿಯಾಗಿದೆ. ಇದು ತನ್ನಲ್ಲಿರುವ ಸುಂದರವಾದ ದ್ರಾವಿಡ ಶೈಲಿಯವಾಸ್ತುಶಿಲ್ಪವನ್ನು ಮತ್ತು ಎದ್ದು ಕಾಣುವಂತಹ ಗೋಪುರಗಳನ್ನು ಹೊಂದಿರುವ......
ಮಾನವ ರೂಪಿ ರಾಹುವಿರುವ ತಾಣ - ತಿರುನಾಗೇಶ್ವರಂ
"ರಾಹು" ಅಂದರೆ ಕೆಟ್ಟದ್ದು ಎಂದು ಭಾವಿಸಿರುವ ಈ ಜನರ ಮಧ್ಯೆ, ಅವನಿಗಾಗಿ ದೇವಸ್ಥಾನ ಕಟ್ಟಿಸಿ ಪ್ರತಿನಿತ್ಯ ಪೂಜಿಸುವ ಜನರೂ ಇದ್ದಾರೆ ಎಂದರೆ ? ಅಚ್ಚರಿ ಎನಿಸುವುದು ಖಚಿತ. ಹಾಗೆ ರಾಹುವಿನ ಪೂಜೆಗೈಯುತ್ತಿರುವ ಜನ,......
ಶ್ರೀಪೆರುಂಬುದೂರು: ಸ್ಮಾರಕಗಳು, ಜನಾಂಗಗಳು ಹಾಗೂ ಉದ್ಯಮಗಳ ನಗರ
ತಮಿಳುನಾಡಿನ ಕಾಂಚಿಪುರಂನಲ್ಲಿರುವ ಶ್ರೀಪೆರುಂಬುದೂರು ಒಂದು ಔದ್ಯಮಿಕ ನಗರವಾಗಿದ್ದು ಈಗ ಪ್ರಮುಖ ಪರ್ವಾಸಿ ತಾಣವಾಗಿ ಬೆಳೆಯುತ್ತಿದೆ. ಶ್ರೀಪೆರುಂಬುದೂರಿನ ಹಳೆಯ ಹೆಸರು ಬೋಧಪುರಿಯಾಗಿದೆ ಹಾಗೂ ಇಲ್ಲಿನ ನಂಬಿಕೆಗಳ......
ಯೇರ್ಕಾಡ್- ಅಪರೂಪದ ನಿಸರ್ಗಧಾಮ
ತಮಿಳುನಾಡು ಉತ್ತಮ ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವಂತಹ ರಾಜ್ಯ. ಇಲ್ಲಿರುವಂತಹ ಗಿರಿಶಿಖರಗಳು, ಬೆಟ್ಟಗಳು ಒಂದಕ್ಕಿಂತ ಒಂದು ಸುಂದರ. ಅದ್ಭುತ ಪ್ರಾಕೃತಿಕ ಸೌಂದರ್ಯದ ಹಿನ್ನೆಲೆಯಲ್ಲಿ ತಮಿಳುನಾಡು ಇಂದು......
ಚೆನ್ನೈ - ವಸಾಹತುಶಾಹಿ ರಾಜಧಾನಿ
ಮೊದಲಿಗೆ ಮದ್ರಾಸ್ ಎಂಬ ನಾಮಾಂಕಿತದಿಂದ ಸಂಭೋದಿಸಲ್ಪಡುತ್ತಿದ್ದ ಇಂದಿನ ಚೆನ್ನೈ ಭಾರತದ ದಕ್ಷಿಣ ಭಾಗದ ರಾಜ್ಯವಾದ ತಮಿಳುನಾಡಿನ ರಾಜಧಾನಿ. ಕೋರಮಂಡಲ್ ಕರಾವಳಿ ತೀರದಲ್ಲಿ ನೆಲೆಸಿರುವ ಚೆನ್ನೈ ಕಾಸ್ಮೋಪಾಲಿಟನ್......
ವೇಡಂತಾಂಗಳ್: ಪಕ್ಷಿ ವೀಕ್ಷಕರ ಸ್ವರ್ಗ
ಶತಮಾನಗಳ ಹಿಂದೆ ರಾಜಮಹಾರಾಜರು ಬೇಟೆಗೆ ಹೋಗುತ್ತಿದ್ದ ಪ್ರದೇಶವಾಗಿದ್ದ ಕಾರಣದಿಂದಲೇ ಇರಬೇಕು ಈ ಪ್ರದೇಶಕ್ಕೆ ವೇಡಂತಾಂಗಳ್ ಎನ್ನುವ ಹೆಸರಿಟ್ಟಿದ್ದಾರೆ. ವೇಡಂತಾಂಗಳ್ ಎಂದರೆ ಬೇಟೆಗಾರನ ಹೆಲ್ಮೆಟ್(ಶಿರ ಕವಚ)......
ಕೃಷ್ಣಗಿರಿ - ಕಪ್ಪು ಬೆಟ್ಟಗಳ ನಾಡು
ಕೃಷ್ಣಗಿರಿ ತಮಿಳುನಾಡು ರಾಜ್ಯದ 30ನೇ ಜಿಲ್ಲೆ. ಇದಕ್ಕೆ ಈ ಹೆಸರು ಈ ಪ್ರದೇಶದಲ್ಲಿ ಕಂಡುಬರುವ ಕಪ್ಪು ಗ್ರಾನೈಟ್ ಗುಡ್ಡಗಳ ಕಾರಣವಾಗಿ ಬಂದಿತು. 5143 ಚ.ಕಿ.ಮೀ ವ್ಯಾಪ್ತಿಯನ್ನು ಹೊಂದಿರುವ ಈ ಪ್ರದೇಶವು ಒಂದು ಯಾತ್ರಾ......